Versions
KNV ಯೇಸು ಅವರ ಕೆಟ್ಟತನವನ್ನು ತಿಳಿದು ಕೊಂಡವನಾಗಿ--ಕಪಟಿಗಳೇ, ನೀವು ನನ್ನನ್ನು ಯಾಕೆ ಶೋಧಿಸುತ್ತೀರಿ?
ERVKN ಈ ಜನರ ಕುತಂತ್ರವು ಯೇಸುವಿಗೆ ತಿಳಿದಿತ್ತು. ಆದ್ದರಿಂದ ಆತನು, “ನೀವು ಕಪಟಿಗಳು! ನನ್ನನ್ನು ತಪ್ಪಿನಲ್ಲಿ ಸಿಕ್ಕಿಸಲು ಏಕೆ ಪ್ರಯತ್ನಿಸುತ್ತೀರಿ?
IRVKN ಯೇಸು ಅವರ ಕೆಡುಕನ್ನು ಅರಿತುಕೊಂಡವನಾಗಿ, “ಕಪಟಿಗಳೇ, ನನ್ನನ್ನು ಏಕೆ ಪರೀಕ್ಷೆಮಾಡುತ್ತೀರಿ?