Bible Versions
Bible Books

Matthew 22:4 (ERVEN) Easy to Read - English

Versions

KNV   ಅವನು ತಿರಿಗಿ ಬೇರೆ ಸೇವಕರನ್ನು ಕಳುಹಿಸಿ ಅವರಿಗೆ--ಇಗೋ, ನಾನು ಔತಣವನ್ನು ಸಿದ್ಧಮಾಡಿದ್ದೇನೆ, ನನ್ನ ಎತ್ತುಗಳೂ ಕೊಬ್ಬಿದ ಪಶುಗಳೂ ಕೊಯ್ಯಲ್ಪಟ್ಟಿವೆ ಮತ್ತು ಎಲ್ಲವು ಗಳು ಸಿದ್ಧವಾಗಿವೆ; ಮದುವೆಗೆ ಬನ್ನಿರಿ ಎಂದು ಕರೆಯಲ್ಪಟ್ಟವರಿಗೆ ಹೇಳಿರಿ ಅಂದನು.
ERVKN   “ಆಮೇಲೆ ರಾಜನು ಇನ್ನೂ ಕೆಲವು ಸೇವಕರನ್ನು ಕರೆದು, ‘ಈ ಜನರನ್ನು ನಾನು ಆಗಲೇ ಆಹ್ವಾನಿಸಿದ್ದೇನೆ. ಆದ್ದರಿಂದ ಈಗ ಔತಣವು ಸಿದ್ಧವಾಗಿದೆ. ಅಡಿಗೆಗಾಗಿ ಕೊಬ್ಬಿದ ಎತ್ತುಗಳನ್ನು ಮತ್ತು ಕರುಗಳನ್ನು ಕೊಯ್ಸಿದ್ದೇನೆ. ಎಲ್ಲವೂ ಸಿದ್ಧವಾಗಿದೆ. ಮದುವೆ ಔತಣಕ್ಕೆ ಬನ್ನಿ ಎಂದು ಅವರಿಗೆ ತಿಳಿಸಿ’ ಎಂದು ಹೇಳಿ ಕಳುಹಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us