Versions
KNV ಆಗ ಆತನು ಅವರಿಗೆ-- ನನ್ನನ್ನು ಹಿಂಬಾಲಿಸಿರಿ, ಮನುಷ್ಯರನ್ನು ಹಿಡಿಯುವ ಬೆಸ್ತರನ್ನಾಗಿ ನಾನು ನಿಮ್ಮನ್ನು ಮಾಡುವೆನು ಅಂದನು.
ERVKN ಯೇಸು, “ಬನ್ನಿರಿ, ನನ್ನನ್ನು ಹಿಂಬಾಲಿಸಿ. ನಿಮ್ಮನ್ನು ಬೇರೆ ತರದ ಬೆಸ್ತರನ್ನಾಗಿ ಮಾಡುವೆನು. ನೀವು ಒಟ್ಟುಗೂಡಿಸುವುದು ಮೀನನ್ನಲ್ಲ, ಮನುಷ್ಯರನ್ನು” ಎಂದನು.
IRVKN ಅವರಿಗೆ ಆತನು, “ನನ್ನನ್ನು ಹಿಂಬಾಲಿಸಿರಿ, ಮನುಷ್ಯರನ್ನು ಹಿಡಿಯುವ ಬೆಸ್ತರನ್ನಾಗಿ ನಿಮ್ಮನ್ನು ಮಾಡುವೆನು” ಎಂದು ಹೇಳುತ್ತಲೇ,