Bible Versions
Bible Books

Matthew 8:21 (ERVEN) Easy to Read - English

Versions

KNV   ಆತನ ಶಿಷ್ಯರಲ್ಲಿ ಮತ್ತೊಬ್ಬನು ಆತನಿಗೆ--ಕರ್ತನೇ, ನಾನು ಮೊದಲು ಹೋಗಿ ನನ್ನ ತಂದೆಯನ್ನು ಹೂಣಿಟ್ಟು ಬರುವಂತೆ ನನಗೆ ಅಪ್ಪಣೆ ಕೊಡು ಎಂದು ಹೇಳಿದನು.
ERVKN   ಶಿಷ್ಯರಲ್ಲಿ ಒಬ್ಬನು ಯೇಸುವಿಗೆ, “ನಾನು ಮೊದಲು ಹೋಗಿ ನನ್ನ ತಂದೆಯ ಉತ್ತರಕ್ರಿಯೆಗಳನ್ನು ಮಾಡಿಬರಲು ನನಗೆ ಅಪ್ಪಣೆಯಾಗಲಿ. ಆಮೇಲೆ ನಾನು ನಿನ್ನನ್ನು ಹಿಂಬಾಲಿಸುತ್ತೇನೆ” ಎಂದು ಹೇಳಿದನು.
IRVKN   ಶಿಷ್ಯರಲ್ಲಿ ಬೇರೊಬ್ಬನು, “ಕರ್ತನೇ, ನಾನು ಮೊದಲು ಹೋಗಿ ನನ್ನ ತಂದೆಯ ಯೆಹೂದ್ಯರ ಪದ್ಧತಿಯಂತೆ ಸತ್ತವರನ್ನು ಅದೇ ದಿನ ಹೂಳಬೇಕು; ಆದರೆ ಇಲ್ಲಿ ಶಿಷ್ಯನು ಯೇಸುವನ್ನು ತನ್ನ ತಂದೆ ತಾಯಿ ಸಾಯುವ ತನಕ ಅವರ ಸೇವೆಮಾಡಿ ಬರುವುದಾಗಿ ಹೇಳುತ್ತಿದ್ದನು. ಉತ್ತರಕ್ರಿಯೆಗಳನ್ನು ಮಾಡಿ ಬರುವಂತೆ ನನಗೆ ಅಪ್ಪಣೆಯಾಗಬೇಕು” ಅನ್ನಲಾಗಿ,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us