Versions
KNV ಆತನು ದೋಣಿಯನ್ನು ಹತ್ತಿದಾಗ ಆತನ ಶಿಷ್ಯರು ಆತನನ್ನು ಹಿಂಬಾಲಿಸಿದರು.
ERVKN ಯೇಸು ದೋಣಿಯೊಳಗೆ ಹೋದನು. ಆತನ ಶಿಷ್ಯರೂ ಆತನೊಂದಿಗೆ ಹೋದರು.
IRVKN {ಯೇಸು ಬಿರುಗಾಳಿಯನ್ನು ನಿಲ್ಲಿಸಿದ್ದು} (ಮಾರ್ಕ 4:35-41; ಲೂಕ 8:22-25) PS ಯೇಸು ದೋಣಿಯನ್ನು ಹತ್ತಿದಾಗ ಆತನ ಶಿಷ್ಯರು ಆತನನ್ನು ಹಿಂಬಾಲಿಸಿದರು.