Bible Versions
Bible Books

Matthew 8:31 (ERVEN) Easy to Read - English

Versions

KNV   ಆದದರಿಂದ ದೆವ್ವಗಳು ಆತನಿಗೆ--ನೀನು ನಮ್ಮನ್ನು ಹೊರಗೆ ಹಾಕುವದಾದರೆ ಹಂದಿಗಳ ಗುಂಪಿನೊಳಗೆ ಸೇರಿಕೊಳ್ಳುವದಕ್ಕೆ ನಮಗೆ ಅಪ್ಪಣೆ ಕೊಡು ಎಂದು ಬೇಡಿಕೊಂಡವು.
ERVKN   ದೆವ್ವಗಳು, “ನಾವು ಇವರಿಬ್ಬರನ್ನು ಬಿಟ್ಟುಹೋಗುವಂತೆ ನೀನು ಮಾಡಬೇಕೆಂದಿದ್ದರೆ, ದಯವಿಟ್ಟು ನಮ್ಮನ್ನು ಹಂದಿಗಳೊಳಗೆ ಕಳುಹಿಸು” ಎಂದು ಬೇಡಿಕೊಂಡವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us