Bible Versions
Bible Books

Matthew 9:2 (ERVEN) Easy to Read - English

Versions

KNV   ಇಗೋ, ಹಾಸಿಗೆಯ ಮೇಲೆ ಮಲಗಿದ್ದ ಒಬ್ಬ ಪಾರ್ಶ್ವವಾಯು ರೋಗಿಯನ್ನು ಜನರು ಆತನ ಬಳಿಗೆ ತಂದರು; ಮತ್ತು ಯೇಸು ಅವರ ನಂಬಿಕೆಯನ್ನು ನೋಡಿ ಪಾರ್ಶ್ವವಾಯು ರೋಗಿಗೆ--ಮಗನೇ, ಧೈರ್ಯವಾಗಿರು, ನಿನ್ನ ಪಾಪಗಳು ಕ್ಷಮಿಸಲ್ಪಟ್ಟಿವೆ ಅಂದನು.
ERVKN   ಕೆಲವರು ಒಬ್ಬ ಪಾರ್ಶ್ವವಾಯು ರೋಗಿಯನ್ನು ಯೇಸುವಿನ ಬಳಿಗೆ ತಂದರು. ಅವನು ತನ್ನ ಹಾಸಿಗೆಯ ಮೇಲೆ ಮಲಗಿದ್ದನು. ಯೇಸು ಜನರಲ್ಲಿದ್ದ ದೊಡ್ಡ ನಂಬಿಕೆಯನ್ನು ಕಂಡು ಪಾರ್ಶ್ವವಾಯು ರೋಗಿಗೆ, “ಯುವಕನೇ, ಸಂತೋಷಪಡು. ನಿನ್ನ ಪಾಪಗಳು ಕ್ಷಮಿಸಲ್ಪಟ್ಟಿವೆ” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us