Versions
KNV ಗತ್ ಊರಿನಲ್ಲಿ ಅದನ್ನು ತಿಳಿಸಬೇಡ; ಸ್ವಲ್ಪವಾದರೂ ಅಳಬೇಡ; ಎಫ್ರಾತದ ಮನೆಯ ಧೂಳಿನಲ್ಲಿ ಹೊರಳಾಡು.
ERVKN ಇದನ್ನು ಗತ್ನಲ್ಲಿ ತಿಳಿಸಬೇಡಿ. ಅಕ್ಕೊದಲ್ಲಿ ಅಳಬೇಡಿರಿ. ಬೆತ್ ಒಫ್ರದ ಧೂಳಿನಲ್ಲಿ ಹೊರಳಾಡಿರಿ.
IRVKN ಇದನ್ನು ಗತ್ ಊರಿನಲ್ಲಿ ತಿಳಿಸಬೇಡಿರಿ, ಅಳಲೇಬೇಡಿರಿ,
ಬೇತ್ಲೆಯಪ್ರದಲ್ಲಿ ಧೂಳಿನೊಳಗೆ ಹೊರಳಾಡಿರಿ.