Bible Versions
Bible Books

Micah 3:8 (ERVEN) Easy to Read - English

Versions

KNV   ಆದರೆ ನಿಶ್ಚಯವಾಗಿ ನಾನು ಯಾಕೋ ಬ್ಯರಿಗೆ ಅವನ ಅಪರಾಧವನ್ನೂ ಇಸ್ರಾಯೇಲಿಗೆ ಅವನ ಪಾಪವನ್ನೂ ತಿಳಿಸುವದಕ್ಕೆ ದೇವರ ಆತ್ಮನ ಮುಖಾಂತರ ಶಕ್ತಿಯಿಂದಲೂ ನ್ಯಾಯದಿಂದಲೂ ತ್ರಾಣದಿಂದಲೂ ತುಂಬಿದ್ದೇನೆ.
ERVKN   ಯೆಹೋವನ ಆತ್ಮನು ನನ್ನಲ್ಲಿ ಅಧಿಕಾರವನ್ನೂ, ಒಳ್ಳೆಯತನವನ್ನೂ ಶಕ್ತಿಯನ್ನೂ ತುಂಬಿದ್ದಾನೆ. ಯಾಕಂದರೆ ಯಾಕೋಬನ ಅಪರಾಧಗಳನ್ನು ಅವನಿಗೆ ತಿಳಿಸುವುದಕ್ಕಾಗಿಯಷ್ಟೇ, ಇಸ್ರೇಲಿನ ಪಾಪಗಳನ್ನು ಅವನಿಗೆ ಹೇಳುವುದಕ್ಕಾಗಿಯಷ್ಟೇ.”
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us