Versions
KNV ಇದಲ್ಲದೆ ಯಾಕೋಬಿನ ಶೇಷವು ಅನೇಕ ಜನಗಳ ಮಧ್ಯದಲ್ಲಿ ಕರ್ತನಿಂದ ಮಂಜಿನ ಹಾಗೆಯೂ ಹುಲ್ಲಿನ ಮೇಲೆ ಜಡಿಮಳೆಯ ಹಾಗೆಯೂ ಇರುವದು; ಅದು ಮನುಷ್ಯರಿಗೊಸ್ಕರ ತಡೆಮಾಡುವ ದಿಲ್ಲ; ಮನುಷ್ಯನ ಮಕ್ಕಳಿಗೋಸ್ಕರ ಕಾದುಕೊಳ್ಳುವದಿಲ್ಲ.
ERVKN ಆದರೆ ಜನಾಂಗಗಳಲ್ಲಿ ಚದರಿರುವ ಇಸ್ರೇಲಿನ ಅಳಿದುಳಿದವರು ಯೆಹೋವನಿಂದ ಹೊರಡುವ ಮಂಜಿನಂತಿರುವರು. ಅದು ಯಾರನ್ನೂ ಕಾಯುವದಿಲ್ಲ. ಅವರು ಹುಲ್ಲಿನ ಮೇಲೆ ಬಿದ್ದಿರುವ ಮಳೆಯಂತಿರುವರು. ಆ ಮಳೆಯು ಯಾರನ್ನೂ ಕಾಯುವದಿಲ್ಲ.