Bible Versions
Bible Books

Micah 7:5 (ERVEN) Easy to Read - English

Versions

KNV   ಸ್ನೇಹಿತನಲ್ಲಿ ನಂಬಿಕೆ ಇಡಬೇಡಿರಿ; ಆಪ್ತಸ್ನೇಹಿತನಲ್ಲಿ ಭರವಸವಿಡಬೇಡಿರಿ; ನಿನ್ನ ಎದೆಯ ಮೇಲೆ ಮಲಗುವವಳಿಗೆ ನಿನ್ನ ಬಾಯಿಯ ಬಾಗಲುಗಳನ್ನು ಕಾಯಿ.
ERVKN   ನಿನ್ನ ನೆರೆಯವನ ಮೇಲೆ ನಂಬಿಕೆ ಇಡಬೇಡ! ನಿನ್ನ ಸ್ನೇಹಿತನ ಮೇಲೆ ಭರವಿಸವಿಡಬೇಡ! ನಿನ್ನ ಹೆಂಡತಿಯೊಂದಿಗೂ ನಿನ್ನ ಮನಸ್ಸಿನಲ್ಲಿರುವ ವಿಷಯವನ್ನು ತಿಳಿಸಬೇಡ.
IRVKN   ಮಿತ್ರನನ್ನು ನಂಬಬೇಡ, ಆಪ್ತನಲ್ಲಿ ಭರವಸವಿಡಬೇಡ.
ನಿನ್ನ ಎದೆಯ ಮೇಲೆ ಒರಗುವವಳಿಗೆ ನಿನ್ನ ರಹಸ್ಯ ತಿಳಿಸಬೇಡ ಭದ್ರವಾಗಿಟ್ಟುಕೋ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us