Bible Versions
Bible Books

Nahum 1:10 (ERVEN) Easy to Read - English

Versions

KNV   ಅವರು ಮುಳ್ಳುಗಳ ಹಾಗೆ ಹೊಂದಿಕೊಂಡಿದ್ದರೂ ತಮ್ಮ ದ್ರಾಕ್ಷಾರಸದಿಂದ ಮತ್ತ ರಾಗಿದ್ದರೂ ಪೂರ್ಣವಾಗಿ ಒಣಗಿದ ಕೊಳೆಯಂತೆ ನಾಶವಾಗುವರು.
ERVKN   ಮಡಕೆಯ ಅಡಿಯಲ್ಲಿ ಉರಿಯುವ ಮುಳ್ಳು ಕಡ್ಡಿಗಳಂತೆ ನೀವು ಸಂಪೂರ್ಣವಾಗಿ ನಾಶವಾಗುವಿರಿ. ಜಂಬುಹುಲ್ಲಿನಂತೆ ನೀವು ಸುಟ್ಟು ಭಸ್ಮವಾಗುವಿರಿ.
IRVKN   ಆತನ ವೈರಿಗಳು ಮುಳ್ಳುಗಳಂತೆ ಹೆಣೆದುಕೊಂಡಿದ್ದರೂ, ಮಧ್ಯಪಾನದಲ್ಲೇ ಮತ್ತರಾಗಿ ಮುಳುಗಿಹೋಗಿದ್ದರೂ, ಒಣಗಿದ ಹುಲ್ಲಂತೆ ಬೆಂಕಿಗೆ ತುತ್ತಾಗುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us