Versions
KNV ಕರ್ತನು ಒಳ್ಳೆಯವನು; ಇಕ್ಕಟ್ಟಿನ ದಿನದಲ್ಲಿ ಬಲವಾದ ಕೋಟೆಯಾಗಿದ್ದಾನೆ; ತನ್ನಲ್ಲಿ ನಂಬಿಕೆಯಿಡು ವವರನ್ನು ಬಲ್ಲನು.
ERVKN ಯೆಹೋವನು ಒಳ್ಳೆಯವನು. ಕಷ್ಟದ ಸಮಯದಲ್ಲಿ ಆತನು ಆಶ್ರಯಸ್ಥಾನ. ಆತನ ಮೇಲೆ ಭರವಸವಿಡುವವರನ್ನು ಸಂರಕ್ಷಿಸುತ್ತಾನೆ.
IRVKN {ಯೆಹೋವನು ತನ್ನ ಪ್ರಜೆಯನ್ನು ಬಾಧಿಸುವವರಿಗೆ ಮಾಡುವ ದಂಡನೆ} PS ಯೆಹೋವನು ಒಳ್ಳೆಯವನು; ಇಕ್ಕಟ್ಟಿನ ದಿನದಲ್ಲಿ ಆಶ್ರಯದುರ್ಗವಾಗಿದ್ದಾನೆ; ತನ್ನ ಮೊರೆಹೊಕ್ಕವರನ್ನು ಬಲ್ಲನು.