Versions
KNV ಜನೋಹನಲ್ಲಿಯೂ ಅದುಲ್ಲ್ಲಾಮಿನಲ್ಲಿಯೂ ಇವು ಗಳ ಗ್ರಾಮಗಳಲ್ಲಿಯೂ ಲಾಕೀಷನಲ್ಲಿಯೂ ಅದರ ಹೊಲಗಳಲ್ಲಿಯೂ ಅಜೇಕದಲ್ಲಿಯೂ ಅದರ ಗ್ರಾಮ ಗಳಲ್ಲಿಯೂ ವಾಸವಾಗಿದ್ದರು. ಅವರು ಬೇರ್ಷೆಬ ಮೊದಲುಗೊಂಡು ಹಿನ್ನೋಮನ ತಗ್ಗಿನ ವರೆಗೂ ವಾಸವಾಗಿದ್ದರು.
ERVKN ಜನೋಹ, ಅದುಲ್ಲಾಮ್, ಅದರ ಸುತ್ತಲಿದ್ದ ಚಿಕ್ಕ ನಗರಗಳು, ಲಾಕೀಷ್ ಅದರ ಸುತ್ತಲಿದ್ದ ಹೊಲಗಳು, ಅಜೇಕ, ಅದರ ಸುತ್ತಲಿದ್ದ ಚಿಕ್ಕ ಪಟ್ಟಣಗಳು. ಹೀಗೆ ಯೆಹೂದ ಪ್ರಾಂತ್ಯದ ಜನರು ಬೇರ್ಷೆಬದಿಂದ ಹಿಡಿದು ಹಿನ್ನೋಮ್ ಕಣಿವೆಯ ತನಕ ಬೇರೆ ಬೇರೆ ಪಟ್ಟಣಗಳಲ್ಲಿ ವಾಸಿಸಿದರು.