Bible Versions
Bible Books

Nehemiah 12:24 (ERVEN) Easy to Read - English

Versions

KNV   ಲೇವಿಯರ ಮುಖ್ಯಸ್ಥರಾದ ಹಷ ಬ್ಯನೂ ಶೇರೇಬ್ಯನೂ ಕದ್ಮೀಯೇಲನ ಮಗನಾದ ಯೇಷೂವನೂ ಅವರಿಗೆದುರಾಗಿ ನಿಂತ ಅವರ ಸಹೋದರರೂ ದೇವರ ಮನುಷ್ಯನಾದ ದಾವೀದನ ಆಜ್ಞೆಯ ಪ್ರಕಾರ ಹೊಗಳುವದಕ್ಕೂ ಸ್ತೋತ್ರಮಾಡು ವದಕ್ಕೂ ವರ್ಗ ವರ್ಗಗಳಾಗಿದ್ದರು.
ERVKN   ಲೇವಿಯರಲ್ಲಿ ಇವರು ಮುಖಂಡರು: ಹಷಬ್ಯ, ಶೇರೇಬ್ಯ, ಕದ್ಮೀಯೇಲನ ಮಗನಾದ ಯೇಷೂವ ಮತ್ತು ಅವನ ಸಹೋದರರು. ಇವರು ತಮ್ಮ ಸಹೋದರರ ಎದುರು ನಿಂತು ಸ್ತೋತ್ರ ಗೀತೆ ಹಾಡುವರು. ಹೀಗೆ ಪರಸ್ಪರ ಹಾಡುವುದು ದೇವರ ಮನುಷ್ಯನಾದ ದಾವೀದನ ಆಜ್ಞೆಯಾಗಿತ್ತು.
IRVKN   ಲೇವಿಯರ ಗೋತ್ರಪ್ರಧಾನರಲ್ಲಿ ಯೇಷೂವನ ಮಗನೂ ಯೋಚಾದಾಕನ ಮೊಮ್ಮಗನೂ ಅದ ಯೋಯಾಕೀಮ್, ದೇಶಾಧಿಪತಿಯಾದ ನೆಹೆಮೀಯ, ಯಾಜಕನೂ ಧರ್ಮೋಪದೇಶಕನಾದ ಎಜ್ರ ಇವರ ಕಾಲದಲ್ಲಿದ್ದವರು:
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us