Bible Versions
Bible Books

Nehemiah 12:46 (ERVEN) Easy to Read - English

Versions

KNV   ಯಾಕಂದರೆ ದಾವೀದನ ಮತ್ತು ಆಸಾಫನ ದಿವ ಸಗಳಲ್ಲಿ ದೇವರಿಗೆ ಸ್ತೋತ್ರವನ್ನೂ ಕೊಂಡಾಟವನ್ನೂ ಹಾಡತಕ್ಕ ಹಾಡುಗಾರರಲ್ಲಿ ಮುಖ್ಯಸ್ಥರಾಗಿ ದ್ದರು.
ERVKN   (ಬಹುಕಾಲದ ಹಿಂದೆ, ದಾವೀದನು ಆಳುತ್ತಿದ್ದಾಗ ಆಸಾಫನು ಗಾಯಕರಿಗೆ ನಿರ್ದೇಶಕನಾಗಿದ್ದನು. ಅವನು ದೇವರಿಗಾಗಿ ಅನೇಕ ಕೃತಜ್ಞತಾಗೀತೆಗಳನ್ನೂ ಸ್ತುತಿಗೀತೆಗಳನ್ನೂ ರಚಿಸಿದ್ದನು.)
IRVKN   ಪೂರ್ವಕಾಲದಲ್ಲಿ ಅಂದರೆ ದಾವೀದನ ಮತ್ತು ಆಸಾಫನ ಕಾಲದಲ್ಲಿ ಗಾಯನಮಂಡಳಿಯ ನಾಯಕರು, ದೇವರಿಗೆ ಕೃತಜ್ಞತಾಸ್ತುತಿ ಸಲ್ಲಿಸುವ ಕೀರ್ತನೆಗಳು ಇದ್ದವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us