Versions
KNV ಆಗ ನಾನು ಯೆಹೂದದ ಶ್ರೇಷ್ಠರನ್ನು ಗದರಿಸಿ, ಅವರಿಗೆ -- ಸಬ್ಬತ್ ದಿನವನ್ನು ನೀವು ಅಪವಿತ್ರಮಾಡುವ ಈ ಕೆಟ್ಟಕಾರ್ಯವೇನು?
ERVKN ನಾನು ಯೆಹೂದ ಪ್ರಾಂತದ ಗೌರವಸ್ತ ಜನರಿಗೆ, “ಇದು ತಪ್ಪು, ನೀವು ತಪ್ಪು ಕೆಲಸ ಮಾಡುತ್ತಿದ್ದೀರಿ. ನೀವು ಸಬ್ಬತ್ ದಿನವನ್ನು ಅಶುದ್ಧವನ್ನಾಗಿ ಮಾಡುತ್ತಿದ್ದೀರಿ. ಅದನ್ನು ಸಾಮಾನ್ಯ ದಿನದಂತೆ ಮಾಡುತ್ತಿದ್ದೀರಿ.