Bible Versions
Bible Books

Nehemiah 13:18 (ERVEN) Easy to Read - English

Versions

KNV   ನಿಮ್ಮ ತಂದೆಗಳು ಪ್ರಕಾರ ಮಾಡಿದ್ದರಿಂದ ನಮ್ಮ ದೇವರು ನಮ್ಮ ಮೇಲೆಯೂ ಪಟ್ಟಣದ ಮೇಲೆಯೂ ಕೇಡನ್ನೆಲ್ಲಾ ಬರಮಾಡಲ್ಲಿಲ್ಲವೋ? ಆದರೆ ನೀವು ಸಬ್ಬತ್‌ ದಿವಸವನ್ನು ಅಪವಿತ್ರ ಮಾಡುವದರಿಂದ ಇಸ್ರಾಯೇಲಿನ ಮೇಲೆ ಇನ್ನೂ ಉರಿಯನ್ನು ಬರಮಾಡುವಿರಿ.
ERVKN   ನಮ್ಮ ಪೂರ್ವಿಕರೂ ಇದೇ ರೀತಿ ಮಾಡಿದರು. ಕಾರಣದಿಂದ ನಮ್ಮ ದೇವರು ಇಂಥಾ ತೊಂದರೆಗಳನ್ನು ನಮ್ಮ ನಗರಕ್ಕೆ ತಂದೊಡ್ಡಿದನು. ನೀವು ಸಬ್ಬತ್ ದಿನವನ್ನು ಅಶುದ್ಧ ಮಾಡಿ ನಿಮ್ಮ ಮೇಲೆ ಇನ್ನೂ ಹೆಚ್ಚಿನ ಕೋಪವನ್ನು ಬರಮಾಡಿ ಕೊಳ್ಳುತ್ತಿದ್ದೀರಿ. ದೇವರು ಇದಕ್ಕಾಗಿ ಭಯಂಕರ ಶಿಕ್ಷೆಯನ್ನು ಕೊಡುವವನಾಗಿದ್ದಾನೆ” ಎಂದು ಹೇಳಿದೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us