Versions
KNV ಆಗ ನಾನು ಅವರನ್ನು ಗದರಿಸಿ ಶಪಿಸಿ ಅವರಲ್ಲಿ ಕೆಲವರನ್ನು ಹೊಡೆದು ಅವರ ಕೂದಲನ್ನು ಕಿತ್ತು--ನೀವು ನಿಮ್ಮ ಕುಮಾರ್ತೆಯರನ್ನು ಅವರ ಕುಮಾರರಿಗೂ ಅವರ ಕುಮಾರ್ತೆಯರನ್ನು ನಿಮ್ಮ ಕುಮಾರರಿಗೂ ನಿಮಗೂ ತಕ್ಕೊಳ್ಳದೆ ಮತ್ತು ಕೊಡದೆ ಇರ್ರಿ ಎಂದು ದೇವರ ಹೆಸರಿನಲ್ಲಿ ಅವರಿಗೆ ಆಣೆ ಇಟ್ಟೆನು;
ERVKN “ನೀವು ತಪ್ಪು ಕೆಲಸಮಾಡಿದಿರಿ” ಎಂದು ಅವರನ್ನು ಶಪಿಸಿದೆನು. ಕೆಲವರಿಗೆ ಹೊಡೆದೆನು; ಕೆಲವರ ಕೂದಲು ಎಳೆದು ಕಿತ್ತುಬಿಟ್ಟೆನು. ದೇವರ ಹೆಸರಿನಲ್ಲಿ ಪ್ರತಿಜ್ಞೆ ಮಾಡಲು ಅವರನ್ನು ಒತ್ತಾಯಪಡಿಸಿ, “ನೀವು ಆ ಜನರ ಹೆಣ್ಣು ಮಕ್ಕಳನ್ನು ಮದುವೆಯಾಗಬಾರದು. ಅನ್ಯರ ಹೆಣ್ಣುಮಕ್ಕಳು ನಿಮ್ಮ ಗಂಡುಮಕ್ಕಳನ್ನು ಮದುವೆಯಾಗದಂತೆ ನೋಡಿಕೊಳ್ಳಿರಿ.