Versions
KNV ವರ್ಗಗಳನ್ನೂ ಅರ್ಪಣೆಯ ಕಟ್ಟಿಗೆಗಳಿಗೋಸ್ಕರವೂ ಪ್ರಥಮ ಫಲಗಳಿಗೋಸ್ಕರವೂ ದೃಢವಾದ ಕಾಲ ಗಳನ್ನೂ ನೇಮಿಸಿದೆನು. ನನ್ನ ದೇವರೇ, ಒಳ್ಳೇದಕ್ಕಾಗಿ ನನ್ನನ್ನು ಜ್ಞಾಪಕಮಾಡು.
ERVKN ಜನರು ಕಟ್ಟಿಗೆಯನ್ನೂ ಪ್ರಥಮಫಲಗಳನ್ನೂ ಸರಿಯಾದ ಸಮಯದಲ್ಲಿ ತರುವಂತೆ ನಾನು ಆಜ್ಞಾಪಿಸಿದೆನು. ನನ್ನ ದೇವರೇ, ಈ ಒಳ್ಳೆಯ ಕಾರ್ಯಗಳನ್ನೆಲ್ಲಾ ಮಾಡಿದ ನನ್ನನ್ನು ಮರೆಯಬೇಡ.