Versions
KNV ಮೋಶೆಯು ದೇಶವನ್ನು ಪಾಳತಿ ನೋಡುವದಕ್ಕಾಗಿ ಕಳುಹಿಸಿದ ಮನುಷ್ಯರ ಹೆಸರುಗಳು ಇವೇ. ಮೋಶೆ ನೂನನ ಮಗನಾದ ಹೋಶೇಯನಿಗೆ ಯೆಹೋಶು ವನೆಂದು ಹೆಸರಿಟ್ಟನು.
ERVKN ದೇಶದ ವಿಷಯವನ್ನು ಸಂಗ್ರಹಿಸಿಕೊಂಡು ಬರಲು ಮೋಶೆ ಕಳುಹಿಸಿದ ಗೂಢಚಾರರ ಹೆಸರುಗಳು ಇವೇ. (ಮೋಶೆಯು ನೂನನ ಮಗನಾದ ಹೋಶೇಯನಿಗೆ ಯೆಹೋಶುವನೆಂದು ಹೆಸರಿಟ್ಟನು.)
IRVKN ದೇಶವನ್ನು ಸಂಚರಿಸಿ ನೋಡುವುದಕ್ಕೆ ಮೋಶೆ ಕಳುಹಿಸಿದ ಮನುಷ್ಯರ ಹೆಸರುಗಳು ಇವೇ. ಮೋಶೆ ನೂನನ ಮಗನಾದ ಹೋಶೇಯನಿಗೆ ಯೆಹೋಶುವನೆಂದು ಹೆಸರಿಟ್ಟನು.