Bible Versions
Bible Books

Numbers 13:32 (ERVEN) Easy to Read - English

Versions

KNV   ಅವರು ಪಾಳತಿ ನೋಡಿದ ದೇಶದ ವಿಷಯ ಕೆಟ್ಟಸುದ್ಧಿಯನ್ನು ತಂದು--ನಾವು ಪಾಳತಿ ನೋಡುವ ದಕ್ಕೆ ಹಾದುಹೋದ ದೇಶವು ತನ್ನಲ್ಲಿ ವಾಸವಾಗಿರು ವವರನ್ನು ತಿಂದುಬಿಡುವ ದೇಶವಾಗಿದೆ; ನಾವು ಅದರಲ್ಲಿ ನೋಡಿದ ಜನರೆಲ್ಲಾ ಮಹಾಶರೀರದ ಮನುಷ್ಯರು.
ERVKN   “ನಾವು ಸಂಚರಿಸಿ ವಿಷಯ ಸಂಗ್ರಹಿಸಿಕೊಂಡು ಬಂದ ದೇಶವು ಅಲ್ಲಿ ವಾಸಿಸುವವರನ್ನು ನಾಶಪಡಿಸುವ ದೇಶವಾಗಿದೆ. ನಾವು ಅಲ್ಲಿ ನೋಡಿದ ಎಲ್ಲಾ ಜನರು ರಾಕ್ಷಸರಂತಿದ್ದಾರೆ.
IRVKN   ಅದಲ್ಲದೆ ಇವರು ತಾವು ಸಂಚರಿಸಿ ನೋಡಿದ ದೇಶದ ವಿಷಯವಾಗಿ ಇಸ್ರಾಯೇಲರಿಗೆ ಅಶುಭ ಸಮಾಚಾರವನ್ನು ಹೇಳುವವರಾಗಿ, “ನಾವು ಸಂಚರಿಸಿ ನೋಡಿದ ದೇಶವು ತನ್ನಲ್ಲಿ ವಾಸಿಸುವವರನ್ನು ನುಂಗಿಬಿಡುತ್ತದೆ. ಅದಲ್ಲದೆ ನಾವು ಅದರಲ್ಲಿ ನೋಡಿದ ಜನರೆಲ್ಲರೂ ಬಹಳ ಎತ್ತರವಾದವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us