Bible Versions
Bible Books

Numbers 14:29 (ERVEN) Easy to Read - English

Versions

KNV   ಅರಣ್ಯದಲ್ಲಿ ನಿಮ್ಮ ಹೆಣಗಳು ಬೀಳುವವು. ನನಗೆ ವಿರೋಧವಾಗಿ ಗುಣುಗುಟ್ಟಿದವರೆಲ್ಲರೂ ನಿಮ್ಮ ಪೂರ್ಣ ಸಂಖ್ಯೆಯ ಪ್ರಕಾರ ಎಣಿಸಿದ ಇಪ್ಪತ್ತು ವರುಷವೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳವರೂ ಆದ ನೀವೇ.
ERVKN   ನಿಮ್ಮ ಶವಗಳು ಮರುಭೂಮಿಯಲ್ಲಿಯೇ ಬೀಳುವವು. ನೀವು ನನಗೆ ವಿರೋಧವಾಗಿ ಗುಣುಗುಟ್ಟಿದ್ದರಿಂದ ನಿಮ್ಮಲ್ಲಿ ಲೆಕ್ಕಿಸಲ್ಪಟ್ಟವರೆಲ್ಲರೂ ಅಂದರೆ ಇಪ್ಪತ್ತು ವರುಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರೆಲ್ಲರೂ ಮರುಭೂಮಿಯಲ್ಲೇ ಸಾಯುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us