Bible Versions
Bible Books

Numbers 15:26 (ERVEN) Easy to Read - English

Versions

KNV   ಆಗ ಇಸ್ರಾಯೇಲ್‌ ಮಕ್ಕಳ ಸಮಸ್ತ ಸಭೆಗೂ ಅವರೊಳಗೆ ಪರಕೀಯನಾಗಿ ಪ್ರವಾಸಿ ಯಾಗಿರುವವನಿಗೂ ಅದು ಪರಿಹಾರವಾಗುವದು. ಯಾಕಂದರೆ ಎಲ್ಲರೂ ತಿಳುವಳಿಕೆ ಇಲ್ಲದವರಾಗಿದ್ದರು.
ERVKN   ಆದ್ದರಿಂದ ಇಡೀ ಇಸ್ರೇಲ್ ಸಮುದಾಯದವರಿಗೆ ಕ್ಷಮಾಪಣೆಯಾಗುವುದು ಮತ್ತು ಅವರ ಮಧ್ಯದಲ್ಲಿ ವಾಸಿಸುವ ಪರದೇಶಸ್ಥರಿಗೂ ಕ್ಷಮಾಪಣೆಯಾಗುವುದು; ಯಾಕೆಂದರೆ ಜನರೆಲ್ಲರೂ ನಿರುದ್ದೇಶದಿಂದ ಮಾಡಿದ ತಪ್ಪಿನಲ್ಲಿ ಸಿಕ್ಕಿಕೊಂಡಿದ್ದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us