Bible Versions
Bible Books

Numbers 15:5 (ERVEN) Easy to Read - English

Versions

KNV   ಪಾನದ ಅರ್ಪಣೆಗಾಗಿ ದಹನಬಲಿಯ ಸಂಗಡವೂ ಇಲ್ಲವೆ ಬಲಿಯ ಸಂಗಡವೂ ಒಂದು ಕುರಿಗೋಸ್ಕರ ಹಿನ್ನಿನ ನಾಲ್ಕನೇ ಭಾಗದ ದ್ರಾಕ್ಷಾರಸವನ್ನು ಅರ್ಪಿಸಬೇಕು.
ERVKN   ಪಾನದ್ರವ್ಯಕ್ಕಾಗಿ ಒಂದೂವರೆ ಸೇರು ದ್ರಾಕ್ಷಾರಸವನ್ನೂ ತರಬೇಕು. ನೀವು ಸರ್ವಾಂಗಹೋಮವಾಗಿ ಇಲ್ಲವೆ ಸಮಾಧಾನ ಯಜ್ಞವಾಗಿ ಸಮರ್ಪಿಸುವ ಒಂದೊಂದು ಕುರಿಯೊಂದಿಗೆ ಇದನ್ನೂ ಸಮರ್ಪಿಸಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us