Bible Versions
Bible Books

Numbers 16:17 (ERVEN) Easy to Read - English

Versions

KNV   ಒಬ್ಬೊಬ್ಬನು ತನ್ನ ತನ್ನ ಧೂಪದ ಪಾತ್ರೆಯನ್ನು ತಕ್ಕೊಂಡು ಅವುಗಳಲ್ಲಿ ಧೂಪವನ್ನು ಹಾಕಿ ಒಬ್ಬನಿಗೆ ಒಂದರ ಪ್ರಕಾರ ಇನ್ನೂರ ಐವತ್ತು ನಿಮ್ಮ ಧೂಪ ಪಾತ್ರೆಗಳನ್ನು ಕರ್ತನ ಎದುರಿಗೆ ತನ್ನಿರಿ. ನೀನೂ ಆರೋನನೂ ನಿಮ್ಮ ನಿಮ್ಮ ಧೂಪದ ಪಾತ್ರೆಗಳನ್ನು ತಕ್ಕೊಂಡು ಬನ್ನಿರಿ ಅಂದನು.
ERVKN   ನಿಮ್ಮಲ್ಲಿ ಪ್ರತಿಯೊಬ್ಬನು ತನ್ನತನ್ನ ಧೂಪಾರತಿಯನ್ನು ಅಂದರೆ ಒಟ್ಟಾಗಿ ಇನ್ನೂರೈವತ್ತು ಧೂಪಾರತಿಗಳನ್ನು ತೆಗೆದುಕೊಂಡು ಧೂಪಹಾಕಿ ಯೆಹೋವನ ಸನ್ನಿಧಿಗೆ ಬರಬೇಕು. ಹಾಗೆಯೇ ನೀನೂ ಆರೋನನೂ ನಿಮ್ಮನಿಮ್ಮ ಧೂಪಾರತಿಗಳನ್ನು ತೆಗೆದುಕೊಂಡು ಬರಬೇಕು” ಎಂದು ಹೇಳಿದನು.
IRVKN   ಅವರಲ್ಲಿ ಒಬ್ಬೊಬ್ಬನು ತನ್ನ ತನ್ನ ಧೂಪಾರತಿಗಳನ್ನು, ಒಟ್ಟಾಗಿ ಇನ್ನೂರೈವತ್ತು ಧೂಪಾರತಿಯನ್ನು ತೆಗೆದುಕೊಂಡು ಧೂಪಹಾಕಿ ಯೆಹೋವನ ಸನ್ನಿಧಿಗೆ ಬರಬೇಕು. ಹಾಗೆಯೇ ನೀನು ಮತ್ತು ಆರೋನನು ನಿಮ್ಮ ನಿಮ್ಮ ಧೂಪಾರತಿಗಳನ್ನು ತೆಗೆದುಕೊಂಡು ಬರಬೇಕು” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us