Versions
KNV ಆರೋನನು ತನ್ನ ಜನರ ಸಂಗಡ ಕೂಡಿಸಲ್ಪಡುವನು; ನೀವು ಮೆರೀಬಾದ ನೀರಿನ ಹತ್ತಿರ ನನ್ನ ಮಾತಿಗೆ ತಿರುಗಿ ಬಿದ್ದದರಿಂದ ನಾನು ಇಸ್ರಾಯೇಲ್ ಮಕ್ಕಳಿಗೆ ಕೊಟ್ಟ ದೇಶಕ್ಕೆ ಅವನು ಪ್ರವೇಶಿಸುವದಿಲ್ಲ.
ERVKN “ಆರೋನನು ಸತ್ತು ಪೂರ್ವಿಕರ ಬಳಿ ಸೇರುವ ಸಮಯ ಬಂದಿದೆ. ಇಸ್ರೇಲರಿಗೆ ನಾನು ವಾಗ್ದಾನ ಮಾಡಿದ ದೇಶದೊಳಗೆ ಆರೋನನು ಪ್ರವೇಶಿಸುವುದಿಲ್ಲ. ಯಾಕೆಂದರೆ ನೀವಿಬ್ಬರೂ ಮೆರೀಬಾ ಬುಗ್ಗೆಯ ಕುರಿತಾಗಿ ನಾನು ಕೊಟ್ಟ ಆಜ್ಞೆಗೆ ವಿಧೇಯರಾಗದಿದ್ದುದರಿಂದ ನಾನು ನಿಮಗೆ ಇದನ್ನು ಹೇಳುತ್ತಿದ್ದೇನೆ.
IRVKN “ಆರೋನನು ತನ್ನ ಪೂರ್ವಿಕರ ಬಳಿಗೆ ಸೇರುವನು. ನೀವಿಬ್ಬರೂ ಮೆರೀಬಾ ಪ್ರವಾಹದ ಹತ್ತಿರ ನನ್ನ ಮಾತಿಗೆ ವಿರುದ್ಧವಾಗಿ ತಿರುಗಿಬಿದ್ದುದರಿಂದ ನಾನು ಇಸ್ರಾಯೇಲರಿಗೆ ವಾಗ್ದಾನಮಾಡಿದ ದೇಶದೊಳಗೆ ಆರೋನನು ಸೇರಬಾರದು.