Bible Versions
Bible Books

Numbers 20:5 (ERVEN) Easy to Read - English

Versions

KNV   ಕೆಟ್ಟ ಸ್ಥಳಕ್ಕೆ ನಮ್ಮನ್ನು ತರುವದಕ್ಕೆ ಯಾಕೆ ನಮ್ಮನ್ನು ಐಗುಪ್ತ ದೇಶದೊಳ ಗಿಂದ ಕರಕೊಂಡು ಬಂದಿರಿ? ಸ್ಥಳದಲ್ಲಿ ಬೀಜ ವಾದರೂ ಅಂಜೂರವಾದರೂ ದ್ರಾಕ್ಷೇತೋಟವಾ ದರೂ ದಾಳಿಂಬರ ಹಣ್ಣಾದರೂ ಇಲ್ಲ; ಕುಡಿಯುವದಕ್ಕೆ ನೀರು ಸಹ ಇಲ್ಲ ಅಂದರು.
ERVKN   ಈಜಿಪ್ಟಿನಿಂದ ನಮ್ಮನ್ನು ಇಲ್ಲಿಗೆ ಯಾಕೆ ಕರೆತಂದೆ? ಕೆಟ್ಟ ಸ್ಥಳಕ್ಕೆ ನಮ್ಮನ್ನು ಯಾಕೆ ಕರೆದುಕೊಂಡು ಬಂದೆ? ಇಲ್ಲಿ ಧಾನ್ಯವಾಗಲಿ ಅಂಜೂರವಾಗಲಿ ದ್ರಾಕ್ಷಿಯಾಗಲಿ ದಾಳಿಂಬೆಯಾಗಲಿ ಇಲ್ಲ, ಕುಡಿಯುವುದಕ್ಕೆ ನೀರೂ ಇಲ್ಲ” ಎಂದು ಹೇಳಿದರು.
IRVKN   ನಮ್ಮನ್ನು ಐಗುಪ್ತ ದೇಶದಿಂದ ಬರಮಾಡಿ ಕೆಟ್ಟ ಸ್ಥಳಕ್ಕೆ ಯಾಕೆ ಕರೆದುಕೊಂಡು ಬಂದಿದ್ದೀರಿ? ನೆಲದಲ್ಲಿ ಧಾನ್ಯವೂ, ಅಂಜೂರವೂ, ದ್ರಾಕ್ಷಿಯೂ, ದಾಳಿಂಬೆಯೂ ಮತ್ತು ಕುಡಿಯುವುದಕ್ಕೆ ನೀರೂ ಸಹ ಸಿಕ್ಕುವುದಿಲ್ಲ” ಎಂದು ಹೇಳುತ್ತಿದ್ದರು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us