Bible Versions
Bible Books

Numbers 21:29 (ERVEN) Easy to Read - English

Versions

KNV   ಮೋವಾಬೇ, ನಿನಗೆ ಅಯ್ಯೋ! ಕೇಮೋಷಿನ ಜನವೇ, ನಿಮಗೆ ದುರ್ಗತಿ ಉಂಟಾಯಿತಲ್ಲಾ; ಅವನು ತಪ್ಪಿಸಿಕೊಂಡ ತನ್ನ ಕುಮಾರ ಕುಮಾರ್ತೆಯರನ್ನು ಅಮೋರಿಯರ ಅರಸನಾದ ಸೀಹೋನನ ಸೆರೆಗೆ ಕೊಟ್ಟನು.
ERVKN   ಮೋವಾಬೇ, ಇದು ನಿನಗೆ ಕೆಟ್ಟದ್ದಾಗಿದೆ. ಕೆಮೋಷಿನ ಜನರೇ, ನೀವು ನಾಶವಾದಿರಿ. ಅವನ ಪುತ್ರರು ಓಡಿಹೋದರು. ಅಮೋರಿಯ ರಾಜನಾದ ಸೀಹೋನನು ಅವನ ಪುತ್ರಿಯರನ್ನು ಸೆರೆ ಒಯ್ದನು.
IRVKN   ಮೋವಾಬ್ಯರೇ, ನಿಮ್ಮ ಗತಿಯೇನೆಂದು ಹೇಳಲಿ!
ಕೆಮೋಷಿನ ಭಕ್ತರೇ, ನಿಮಗೆ ದುರ್ಗತಿಯುಂಟಾಯಿತು.
ಆತನು ತನ್ನ ಗಂಡುಮಕ್ಕಳನ್ನು ದೇಶಭ್ರಷ್ಟರನ್ನಾಗಿ ಮಾಡಿದನು.
ನಿನ್ನ ಹೆಣ್ಣುಮಕ್ಕಳನ್ನು ಸೆರೆಯವರನ್ನಾಗಿಯೂ ಮಾಡಿದ್ದಾನಲ್ಲಾ.
ಅಮೋರಿಯರ ಅರಸನಾದ ಸೀಹೋನನಿಗೆ ಸೆರೆಯವರಾದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us