Versions
KNV ಆಗ ಅವನು ಬಾಲಾಕನ ಬಳಿಗೆ ತಿರಿಗಿ ಬಂದನು; ಅಗೋ, ಬಾಲಾಕನೂ ಮೋವಾಬಿನ ಸಕಲ ಪ್ರಭುಗಳೂ ಅವನು ಮಾಡಿದ ದಹನಬಲಿಯ ಹತ್ತಿರ ನಿಂತಿದ್ದರು.
ERVKN ಬಿಳಾಮನು ಬಾಲಾಕನ ಬಳಿಗೆ ತಿರುಗಿಬಂದಾಗ ಬಾಲಾಕನು ಯಜ್ಞವೇದಿಕೆಯ ಬಳಿಯಲ್ಲಿ ನಿಂತಿದ್ದನು. ಮೋವಾಬ್ಯರ ಪ್ರಧಾನರೆಲ್ಲರೂ ಅವನೊಡನೆ ನಿಂತಿದ್ದರು.
IRVKN ಬಿಳಾಮನು ಬಾಲಾಕನ ಬಳಿಗೆ ಹಿಂತಿರುಗಿ ಬಂದಾಗ ಬಾಲಾಕನು ತಾನು ಸರ್ವಾಂಗಹೋಮವನ್ನು ಸಮರ್ಪಿಸಿದ್ದ ಯಜ್ಞವೇದಿಯ ಹತ್ತಿರ ನಿಂತಿದ್ದನು. ಮೋವಾಬ್ಯರ ಪ್ರಧಾನರೆಲ್ಲರೂ ಅವನ ಬಳಿಯಲ್ಲಿದ್ದರು. PEPS