Bible Versions
Bible Books

Numbers 24:11 (ERVEN) Easy to Read - English

Versions

KNV   ಈಗ ನಿನ್ನ ಸ್ಥಳಕ್ಕೆ ಓಡಿಹೋಗು; ನಾನು ನಿನ್ನನ್ನು ಬಹು ಘನಪಡಿಸ ಬೇಕೆಂದು ಅಂದುಕೊಂಡೆನು; ಆದರೆ ಇಗೋ, ಕರ್ತನು ನಿನಗೆ ಘನಬಾರದಂತೆ ತಡೆದಿದ್ದಾನೆ ಅಂದನು.
ERVKN   ಆದ್ದರಿಂದ ನೀನೀಗ ನೇರವಾಗಿ ಮನೆಗೆ ಹೋಗಿಬಿಡು. ನಿನಗೆ ಹೆಚ್ಚು ಹಣ ಕೊಡುವುದಾಗಿ ಆಲೋಚಿಸಿದ್ದೆನು. ಆದರೆ ನೀನು ನಿನ್ನ ಬಹುಮಾನವನ್ನು ಕಳೆದುಕೊಳ್ಳುವಂತೆ ಯೆಹೋವನು ಮಾಡಿದನು” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us