Bible Versions
Bible Books

Numbers 24:15 (ERVEN) Easy to Read - English

Versions

KNV   ಆಗ ಅವನು ಸಾಮ್ಯ ರೂಪವಾಗಿ--ಬೆಯೋರನ ಮಗನಾದ ಬಿಳಾಮನು ಹೇಳಿದ್ದು--ತೆರೆದ ಕಣ್ಣುಳ್ಳ ಮನುಷ್ಯನು ಹೇಳಿದ್ದು.
ERVKN   ಆಗ ಬಿಳಾಮನು ಇಂತೆಂದನು: “ಬೆಯೋರನ ಮಗನಾದ ಬಿಳಾಮನ ಸಂದೇಶವಿದು: ನಾನು ಸ್ಪಷ್ಟವಾಗಿ ನೋಡುತ್ತಿರುವ ಸಂಗತಿಗಳ ಬಗ್ಗೆ ಮಾತಾಡುತ್ತಿದ್ದೇನೆ.
IRVKN   {ಬಿಳಾಮನ ನಾಲ್ಕನೆಯ ದೈವವಾಣಿ} PS ಬಿಳಾಮನು ಪದ್ಯರೂಪವಾಗಿ ಪ್ರವಾದಿಸಿದನು,
“ಬೆಯೋರನ ಮಗನಾದ ಬಿಳಾಮನಿಗುಂಟಾದ ದೈವೋಕ್ತಿ,
ಮನೋದೃಷ್ಟಿಯಿಂದ ನೋಡುವ ಪುರುಷನು ನುಡಿದದ್ದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us