Versions
KNV ಎದೋಮು ಸ್ವಾಸ್ತ್ಯವಾಗುವದು; ಸೇಯಾರು ತನ್ನ ಶತ್ರುಗಳಿಗೆ ಸ್ವಾಸ್ತ್ಯವಾಗುವದು; ಮತ್ತು ಇಸ್ರಾಯೇಲು ಪರಾಕ್ರಮ ಕಾರ್ಯ ಮಾಡುವದು,
ERVKN “ಇಸ್ರೇಲರು ಬಲಿಷ್ಠರಾಗುವರು. ಅವರು ಎದೋಮ್ ದೇಶವನ್ನು ಪಡೆಯುವರು. ಅವರು ತಮ್ಮ ವೈರಿಯಾದ ಸೇಯೀರನ ದೇಶವನ್ನು ಪಡೆಯುವರು.
IRVKN ಅದಲ್ಲದೆ ಇಸ್ರಾಯೇಲರು ಎದೋಮ್ಯರ ದೇಶವನ್ನೂ ಸ್ವಾಧೀನಪಡಿಸಿಕೊಂಡಿದ್ದಾರೆ,
ಹಗೆಗಳಾದ ಸೇಯೀರಿನವರು ಅವನಿಗೆ ಅಧೀನರಾದರು.