Bible Versions
Bible Books

Numbers 24:21 (ERVEN) Easy to Read - English

Versions

KNV   ಬಳಿಕ ಕೇನ್ಯರನ್ನು ಅವನು ನೋಡಿ ಸಾಮ್ಯರೂಪವಾಗಿ--ನಿನ್ನ ನಿವಾಸವು ಬಲವಾಗಿದೆ. ನಿನ್ನ ಗೂಡನ್ನು ಬಂಡೆಯಲ್ಲಿ ಹಾಕಿದಿ.
ERVKN   ಆಗ ಬಿಳಾಮನು ಕೇನ್ಯರನ್ನು ನೋಡಿ ಹೀಗಂದನು: “ನಿಮ್ಮ ಮನೆಯು ಬೆಟ್ಟದ ತುದಿಯಲ್ಲಿರುವ ಪಕ್ಷಿಯ ಗೂಡಿನಂತೆ ಸುರಕ್ಷಿತವಾಗಿದೆಯೆಂದು ನೀವು ನಂಬುತ್ತೀರಿ.
IRVKN   ಬಳಿಕ ಅವನು ಕೇನ್ಯರನ್ನು ನೋಡಿ ಅವರ ವಿಷಯದಲ್ಲಿ ಪ್ರವಾದಿಸಿದ್ದೇನೆಂದರೆ,
“ನಿಮ್ಮ ನಿವಾಸ ಸ್ಥಳವು ಶಾಶ್ವತವಾಗಿಯೇ ತೋರುತ್ತದೆ,
ಬೆಟ್ಟದ ತುದಿಯಲ್ಲಿ ಗೂಡನ್ನು ಮಾಡಿಕೊಂಡಿದ್ದೀರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us