Versions
KNV ಅವನು ಸಿಂಹದ ಹಾಗೆಯೂ ದೊಡ್ಡ ಸಿಂಹದ ಹಾಗೆಯೂ ಬಾಗಿ ಮಲಗುತ್ತಾನೆ; ಅವನನ್ನು ಎಬ್ಬಿಸುವವರು ಯಾರು? ನಿನ್ನನ್ನು ಆಶೀರ್ವದಿಸುವವರಿಗೆ ಆಶೀರ್ವಾದ, ನಿನ್ನನ್ನು ಶಪಿಸುವವರಿಗೆ ಶಾಪ ಉಂಟು.
ERVKN ‘ಅವರು ಅಡಗಿಕೊಂಡಿರುವರು; ಇಸ್ರೇಲರು ಸಿಂಹದಂತೆಯೂ ಹೆಣ್ಣು ಸಿಂಹದಂತೆಯೂ ವಿಶ್ರಮಿಸುವರು. ಅದನ್ನು ಎಬ್ಬಿಸಲು ಯಾರಿಗೆ ಧೈರ್ಯವಿದೆ? ನಿಮ್ಮನ್ನು ಆಶೀರ್ವದಿಸುವವನು ಆಶೀರ್ವದಿಸಲ್ಪಡುವನು. ನಿಮ್ಮನ್ನು ಶಪಿಸುವವನು ಶಪಿಸಲ್ಪಡುವನು.”
IRVKN ಆ ಜನಾಂಗವು ಸಿಂಹದಂತೆ ಕಾಲುಮುದುರಿ ಹೊಂಚುಹಾಕಿಕೊಂಡಿದೆ,
ಮೃಗೇಂದ್ರನಿಗೆ ಸಮನಾದ ಆ ಜನರನ್ನು ಕೆಣಕುವುದು ಯಾರಿಂದಾದೀತು?
ಇಸ್ರಾಯೇಲರೇ, ನಿಮ್ಮನ್ನು ಆಶೀರ್ವದಿಸುವವನಿಗೆ ಆಶೀರ್ವಾದವೂ,
ಶಪಿಸುವವನಿಗೆ ಶಾಪವೂ ಉಂಟಾಗುವುದು” ಎಂದನು. PEPS