Versions
KNV ಎಲೀಯಾ ಬನ ಕುಮಾರರು: ನೆಮೂವೇಲ್, ದಾತಾನ್, ಅಬೀ ರಾಮ್; ಈ ದಾತಾನನೂ ಅಬೀರಾಮನೂ ಸಭೆಯಲ್ಲಿ ಪ್ರಸಿದ್ಧರಾಗಿದ್ದು, ಕೋರಹನ ಗುಂಪಿನಲ್ಲಿದ್ದು ಕರ್ತ ನಿಗೂ ಮೋಶೆ ಆರೋನರಿಗೂ ವಿರೋಧವಾಗಿ ಹೋರಾಡಿದರು.
ERVKN ಎಲೀಯಾಬನ ಗಂಡುಮಕ್ಕಳು: ನೆಮೂವೇಲ್, ದಾತಾನ್, ಅಬೀರಾಮ್ ಎಂಬವರೆ. ಕೋರಹನ ಗುಂಪಿನವರು ಯೆಹೋವನಿಗೆ ವಿರೋಧವಾಗಿ ದಂಗೆಯೆದ್ದ ಕಾಲದಲ್ಲಿ ಅವರೊಳಗೆ ಸೇರಿಕೊಂಡು ಮೋಶೆ ಆರೋನರಿಗೆ ವಿರೋಧವಾಗಿ ದಂಗೆ ಎದ್ದವರೇ ದಾತಾನ್ ಮತ್ತು ಅಬೀರಾಮ್.
IRVKN ಎಲೀಯಾಬನ ಮಕ್ಕಳು: ನೆಮೂವೇಲ್, ದಾತಾನ್, ಅಬೀರಾಮ್ ಎಂಬುವವರೇ. ಕೋರಹನ ಗುಂಪಿನವರು ಯೆಹೋವನಿಗೆ ವಿರುದ್ಧವಾಗಿ ವಿವಾದಿಸಿದ ಕಾಲದಲ್ಲಿ ಅವರೊಳಗೆ ಸೇರಿಕೊಂಡು ಮೋಶೆ ಮತ್ತು ಆರೋನರಿಗೆ ವಿರುದ್ಧವಾಗಿ ವಿವಾದಿಸಿದ ಆಲೋಚನಾಕರ್ತರಾದ ದಾತಾನ್ ಮತ್ತು ಅಬೀರಾಮರು ಇವರೇ. PEPS