Versions
KNV ನಿತ್ಯವಾದ ದಹನಬಲಿಯನ್ನೂ ಅದರ ಆಹಾರದ ಅರ್ಪಣೆಯನ್ನೂ ಹೊರತಾಗಿ ನೀವು ದೋಷವಿಲ್ಲದ ಇವುಗಳನ್ನೂ ಅವುಗಳಿಗೆ ತಕ್ಕ ಪಾನದ ಅರ್ಪಣೆ ಗಳನ್ನೂ ಅರ್ಪಿಸಬೇಕು.
ERVKN ಈ ಪಶುಗಳೆಲ್ಲಾ ಪೂರ್ಣಾಂಗವಾದವುಗಳಾಗಿರಬೇಕು. ಕ್ರಮಾನುಸಾರವಾದ ಸರ್ವಾಂಗಹೋಮ ಮತ್ತು ಅದರ ಧಾನ್ಯಾರ್ಪಣೆಗಳಲ್ಲದೆ ಈ ಯಜ್ಞಗಳನ್ನು ಮತ್ತು ಅವುಗಳೊಡನೆ ಪಾನದ್ರವ್ಯಾರ್ಪಣೆಗಳನ್ನು ಅರ್ಪಿಸಬೇಕು. ನೀವು ಸಮರ್ಪಿಸುವ ಪಶುಗಳಲ್ಲಿಯೂ ಅಥವಾ ಪಾನದ್ರವ್ಯಸಮರ್ಪಣೆಗಳಲ್ಲಿಯೂ ಯಾವ ದೋಷವೂ ಇರಬಾರದು.