Versions
KNV ಏಳನೇ ದಿವಸದಲ್ಲಿ ದೋಷವಿಲ್ಲದ ಏಳು ಹೋರಿ ಗಳನ್ನೂ ಎರಡು ಟಗರುಗಳನ್ನೂ ವರುಷದ ಹದಿನಾಲ್ಕು ಕುರಿಮರಿಗಳನ್ನೂ
ERVKN “ಈ ಉತ್ಸವದ ಏಳನೆಯ ದಿನದಲ್ಲಿ ನೀವು ಏಳು ಹೋರಿಗಳನ್ನು, ಎರಡು ಟಗರುಗಳನ್ನು ಮತ್ತು ಒಂದು ವರ್ಷದ ಹದಿನಾಲ್ಕು ಗಂಡು ಕುರಿಮರಿಗಳನ್ನು ಅರ್ಪಿಸಬೇಕು. ಅವುಗಳೆಲ್ಲ ಪೂರ್ಣಾಂಗವಾದವುಗಳಾಗಿರಬೇಕು.