Bible Versions
Bible Books

Numbers 2:10 (ERVEN) Easy to Read - English

Versions

KNV   ರೂಬೇನನ ಪಾಳೆಯದ ಧ್ವಜವು ಅವರವರ ಸೈನ್ಯಗಳ ಪ್ರಕಾರ ತೆಂಕಣದಲ್ಲಿರುವದು; ರೂಬೇನನ ಮಕ್ಕಳಿಗೆ ಶೆದೇಯೂರನ ಮಗನಾದ ಎಲೀಚೂರನು ಸೈನ್ಯಾಧಿಪತಿ;
ERVKN   “ರೂಬೇನ್ ಕುಲ ಮತ್ತು ಅದರೊಡನೆ ಮುನ್ನಡೆಯುವ ಕುಲಗಳು ದೇವದರ್ಶನಗುಡಾರದ ದಕ್ಷಿಣದಿಕ್ಕಿನಲ್ಲಿ ತಮ್ಮ ಧ್ವಜಗಳೊಡನೆ ವಿಭಾಗಗಳಿನುಸಾರವಾಗಿ ಪಾಳೆಯಮಾಡಿಕೊಳ್ಳಬೇಕು. ರೂಬೇನ್ ಕುಲದವರ ನಾಯಕನು ಶೆದೇಯೂರನ ಮಗನಾದ ಎಲೀಚೂರನು;
IRVKN   ದಕ್ಷಿಣ ದಿಕ್ಕಿನಲ್ಲಿ ರೂಬೇನ್ ಕುಲದ ದಂಡಿಗೆ ಸೇರಿದವರು ಸೈನ್ಯ ಸೈನ್ಯವಾಗಿ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು. ಶೆದೇಯೂರನ ಮಗನಾದ ಎಲೀಚೂರನು ರೂಬೇನ್ ಕುಲದ ಸೈನ್ಯಾಧಿಪತಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us