Versions
KNV ತರುವಾಯ ಗಾದನ ಗೋತ್ರವು: ಗಾದನ ಮಕ್ಕಳಿಗೆ ರೆಗೂವೇಲನ ಮಗ ನಾದ ಎಲ್ಯಾಸಾಫನು ಸೈನ್ಯಾಧಿಪತಿ;
ERVKN “ಗಾದ್ ಕುಲವು ಸಹ ರೂಬೇನ್ ಕುಲದ ಪಕ್ಕದಲ್ಲಿ ಪಾಳೆಯ ಮಾಡಿಕೊಳ್ಳಬೇಕು. ಗಾದನ ಕುಲದವರ ನಾಯಕನು ರೆಗೂವೇಲನ ಮಗನಾದ ಎಲ್ಯಾಸಾಫ್.
IRVKN ತರುವಾಯ ಗಾದ್ಯರ ಕುಲದವರು. ರೆಗೂವೇಲನ ಮಗನಾದ ಎಲ್ಯಾಸಾಫನು ಗಾದ್ ಕುಲದ ಸೈನ್ಯಾಧಿಪತಿ.