Bible Versions
Bible Books

Numbers 2:24 (ERVEN) Easy to Read - English

Versions

KNV   ಎಫ್ರಾಯಾಮನ ಪಾಳೆ ಯದಲ್ಲಿ ಎಣಿಸಲ್ಪಟ್ಟವರೆಲ್ಲರೂ ಅವರ ಸೈನ್ಯಗಳ ಪ್ರಕಾರವಾಗಿ ಲಕ್ಷದ ಎಂಟುಸಾವಿರದ ನೂರು. ಇವರು ಮೂರನೆಯವರಾಗಿ ಹೊರಡತಕ್ಕವರು.
ERVKN   “ಎಫ್ರಾಯೀಮ್ ಪಾಳೆಯದಲ್ಲಿರುವ ಸೈನಿಕರು 1,08,100 ಮಂದಿ. ಇವರೆಲ್ಲರು ತಮ್ಮ ವಿಭಾಗಗಳಿಗನುಸಾರವಾಗಿ ಹೆಸರನ್ನು ನೊಂದಾಯಿಸಿಕೊಂಡವರು. ಜನರು ಒಂದು ಸ್ಥಳದಿಂದ ಇನ್ನೊಂದು ಸ್ಥಳಕ್ಕೆ ಪ್ರಯಾಣ ಮಾಡುವಾಗ ಎಫ್ರಾಯೀಮರ ಕುಲದವರು ಮತ್ತು ಅವರ ನಂತರದಲ್ಲಿರುವ ಎರಡು ಕುಲಗಳವರು ಮೂರನೆಯ ಗುಂಪಾಗಿ ಹೊರಡುವರು.
IRVKN   ಹೀಗೆ ಎಫ್ರಾಯೀಮ್ಯರ ದಂಡಿಗೆ ಸೇರಿದ ಸೈನಿಕರ ಒಟ್ಟು ಸಂಖ್ಯೆ 1,08,100 ಮಂದಿ. ಇವರು ಮೂರನೆಯ ದಂಡಾಗಿ ಹೊರಡಬೇಕು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us