Bible Versions
Bible Books

Numbers 30:12 (ERVEN) Easy to Read - English

Versions

KNV   ಆದರೆ ಅವಳ ಗಂಡನು ಅವುಗಳನ್ನು ಕೇಳಿದ ದಿವಸದಲ್ಲೇ ಅವುಗಳನ್ನು ಪೂರ್ಣವಾಗಿ ನಿರರ್ಥಕಮಾಡಿದ ಪಕ್ಷ ದಲ್ಲಿ ಅವಳ ಪ್ರಮಾಣಗಳಿಗೋಸ್ಕರವೂ ಅವಳ ಪ್ರಾಣದ ಕಟ್ಟಳೆಗೋಸ್ಕರವೂ ಅವಳ ತುಟಿಗಳಿಂದ ಹೊರಟದ್ದು ಯಾವದಾಗಲಿ ನಿಲ್ಲದು, ಅವಳ ಗಂಡನು ಅವುಗಳನ್ನು ನಿರರ್ಥಕಮಾಡಿದ್ದಾನೆ; ಕರ್ತನು ಅವಳನ್ನು ಕ್ಷಮಿಸುವನು.
ERVKN   ಆದರೆ ಗಂಡನು ಅವುಗಳನ್ನು ತಿಳಿದಾಗಲೇ ರದ್ದುಗೊಳಿಸಿದರೆ, ಅವಳ ಎಲ್ಲ ಹರಕೆಗಳಿಗೆ ಮತ್ತು ಆಣೆಗಳಿಗೆ ಬೆಲೆಯಿರುವುದಿಲ್ಲ. ಯಾಕೆಂದರೆ ಗಂಡನು ಅವುಗಳನ್ನು ರದ್ದುಪಡಿಸಿದನು. ಆದ್ದರಿಂದ ಯೆಹೋವನು ಆಕೆಯನ್ನು ಕ್ಷಮಿಸುತ್ತಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us