Versions
KNV ಅವಳ ಗಂಡನು ಅದನ್ನು ಕೇಳಿ, ಕೇಳಿದ ದಿವಸದಲ್ಲಿ ಅವಳಿಗೆ ಸುಮ್ಮನಿದ್ದ ಪಕ್ಷದಲ್ಲಿ ಅವಳ ಪ್ರಮಾಣಗಳೂ ಅವಳು ತನ್ನ ಪ್ರಾಣದ ಮೇಲೆ ಬಂಧಿಸಿಕೊಂಡದ್ದೂ ನಿಲ್ಲುವವು.
ERVKN ಗಂಡನು ಅದರ ಬಗ್ಗೆ ತಿಳಿದ ದಿನದಂದು ಆಕೆಗೆ ಅದರ ಬಗ್ಗೆ ಏನೂ ಹೇಳದಿದ್ದರೆ, ಆಕೆ ತಾನು ಮಾಡಿದ ಹರಕೆಯನ್ನಾಗಲಿ ಆಣೆಯನ್ನಾಗಲಿ ನೆರವೇರಿಸಬೇಕು.