Versions
KNV ಆದದರಿಂದ ಕರ್ತನ ಸಮ್ಮುಖದಲ್ಲಿ ನಮ್ಮ ಪ್ರಾಣಗಳಿಗೋಸ್ಕರ ಪ್ರಾಯಶ್ಚಿತ್ತಕ್ಕಾಗಿ ನಾವು ಒಬ್ಬೊಬ್ಬನಿಗೆ ಸಿಕ್ಕಿದಂಥ ಬಂಗಾರದ ಆಭರಣಗಳಾದ ಸರಗಳನ್ನೂ ಕಡಗಗಳನ್ನೂ ಉಂಗುರಗಳನ್ನೂ ವಾಲೆ ಗಳನ್ನೂ ಪದಕಗಳನ್ನೂ ಕರ್ತನಿಗೆ ಕಾಣಿಕೆಯಾಗಿ ತಂದಿ ದ್ದೇವೆ ಎಂದು ಹೇಳಿದರು.
ERVKN ಆದಕಾರಣ ಯೆಹೋವನು ಕಾಪಾಡಿದ ನಮ್ಮ ಪ್ರಾಣಗಳಿಗೆ ಈಡಾಗಿ ಆತನಿಗೋಸ್ಕರ ಕಾಣಿಕೆಯಾಗಿ ನಮ್ಮಲ್ಲಿ ಒಬ್ಬೊಬ್ಬನು ತನಗೆ ಸಿಕ್ಕಿದ ಚಿನ್ನದ ಒಡವೆಗಳನ್ನು ಅಂದರೆ ತೋಳ್ಬಳೆ, ಕಡಗ, ಮುದ್ರೆಯುಂಗುರ, ಮುರುವು, ಕಂಠಮಾಲೆ ಮುಂತಾದವುಗಳನ್ನು ನಮ್ಮ ಶುದ್ಧೀಕರಣಕ್ಕಾಗಿ ಯೆಹೋವನಿಗೆ ತಂದಿದ್ದೇವೆ” ಅಂದರು.
IRVKN ಆದಕಾರಣ ಯೆಹೋವನು ಕಾಪಾಡಿದ ನಮ್ಮ ಪ್ರಾಣಗಳಿಗೆ ಈಡಾಗಿ ಆತನಿಗೋಸ್ಕರ ಪ್ರಾಯಶ್ಚಿತ್ತ ಕಾಣಿಕೆಯಾಗಿ ನಮ್ಮಲ್ಲಿ ಒಬ್ಬೊಬ್ಬನು ತನಗೆ ಸಿಕ್ಕಿದ ಚಿನ್ನದ ಒಡವೆಗಳಲ್ಲಿ ತೋಳ್ಬಳೆ, ಕಡಗ, ಮುದ್ರೆಯುಂಗರ, ಮುರುವು, ಕಂಠಮಾಲೆ ಮುಂತಾದವುಗಳನ್ನು ತಂದಿದ್ದೇವೆ” ಎಂದರು.