Bible Versions
Bible Books

Numbers 33:48 (ERVEN) Easy to Read - English

Versions

KNV   ಅಬಾರೀಮ್‌ ಗುಡ್ಡಗಳಿಂದ ಹೊರಟು ಯೆರಿಕೋವಿಗೆದುರಾಗಿ ಯೊರ್ದನಿನ ತೀರದಲ್ಲಿರುವ ಮೋವಾಬಿನ ಬೈಲು ಗಳಲ್ಲಿ ಇಳಿದುಕೊಂಡರು.
ERVKN   ಅಬಾರೀಮ್ ಬೆಟ್ಟಗಳಿಂದ ಹೊರಟು, ಜೆರಿಕೊ ಪಟ್ಟಣದ ಆಚೆಕಡೆಯಲ್ಲಿರುವ ಜೋರ್ಡನ್ ನದಿಯ ತೀರದಲ್ಲಿ ಮೋವಾಬಿನ ಬಯಲಿನಲ್ಲಿ ಇಳಿದುಕೊಂಡರು.
IRVKN   ಅಬಾರೀಮ್ ಬೆಟ್ಟಗಳಿಂದ ಹೊರಟು ಯೆರಿಕೋ ಪಟ್ಟಣದ ಹತ್ತಿರ ಯೊರ್ದನ್ ನದಿಯ ತೀರದಲ್ಲಿ ಮೋವಾಬ್ಯರ ಮೈದಾನದಲ್ಲಿ ಇಳಿದುಕೊಂಡರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us