Versions
KNV ಏತಾಮಿನಿಂದ ಹೊರಟು ಬಾಳ್ಚೆಫೋನಿಗೆ ಎದುರಾಗಿರುವ ಪೀಹಹೀರೋತಿಗೆ ತಿರುಗಿಕೊಂಡು ಮಿಗ್ದೋಲಿಗೆ ಎದುರಾಗಿ ಇಳಿದುಕೊಂಡರು.
ERVKN ಅವರು ಏತಾಮನ್ನು ಬಿಟ್ಟು ಪೀಹಹೀರೋತಿಗೆ ಪ್ರಯಾಣಮಾಡಿ ಅಲ್ಲಿ ಪಾಳೆಯ ಮಾಡಿಕೊಂಡರು. ಇದು ಬಾಳ್ಚೆಫೋನಿನ ಹತ್ತಿರವಿತ್ತು. ಜನರು ಮಿಗ್ದೋಲಿನ ಬಳಿ ಪಾಳೆಯ ಮಾಡಿಕೊಂಡರು.
IRVKN ಏತಾಮಿನಿಂದ ಹೊರಟು ಬಾಳ್ಚೆಫೋನಿಗೆ ಎದುರಾಗಿರುವ ಪೀಹಹೀರೋತಿಗೆ ತಿರುಗಿಕೊಂಡು ಮಿಗ್ದೋಲಿನ ಪೂರ್ವದಲ್ಲಿ ಇಳಿದುಕೊಂಡರು. PEPS