Bible Versions
Bible Books

Numbers 3:7 (ERVEN) Easy to Read - English

Versions

KNV   ಅವರು ಅವನ ಅಪ್ಪಣೆ ಯನ್ನೂ ಸಮಸ್ತ ಸಭೆಯ ಅಪ್ಪಣೆಯನ್ನೂ ಸಮಸ್ತ ಗುಡಾರದ ಮುಂದೆ ಕಾಪಾಡಲಿ, ಮತ್ತು ಗುಡಾರದ ಸೇವೆಯನ್ನು ಮಾಡಲಿ.
ERVKN   ಲೇವಿಯರು ಅವನಿಗಾಗಿ ಮತ್ತು ಇಡೀ ಸಮೂಹಕ್ಕಾಗಿ ದೇವದರ್ಶನಗುಡಾರದ ಮುಂದೆ ಕಾವಲುಗಾರರಾಗಿರುವರು ಮತ್ತು ದೇವದರ್ಶನಗುಡಾರಕ್ಕೆ ಸಂಬಂಧಿಸಿದ ಭಾರವಾದ ಕೆಲಸಗಳನ್ನು ಮಾಡುವರು.
IRVKN   “ಅವರು ದೇವದರ್ಶನದ ಗುಡಾರದ ಬಳಿಯಲ್ಲಿದ್ದು, ಆರೋನನಿಗೋಸ್ಕರವೂ ಸರ್ವಸಮೂಹದವರಿಗೋಸ್ಕರವೂ ದೇವಸ್ಥಾನದ ಸೇವಾಕಾರ್ಯವನ್ನು ನಡೆಸಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us