Versions
KNV ಅವರು ನನ್ನ ಹೆಸರನ್ನು ಇಸ್ರಾಯೇಲ್ ಮಕ್ಕಳ ಮೇಲೆ ಇಡಬೇಕು. ನಾನೇ ಅವರನ್ನು ಆಶೀರ್ವದಿಸುವೆನು.
ERVKN ಬಳಿಕ ಯೆಹೋವನು, “ಹೀಗೆ ಆರೋನನೂ ಅವನ ಪುತ್ರರೂ ಇಸ್ರೇಲರನ್ನು ನನ್ನ ಹೆಸರಿನಿಂದ ಆಶೀರ್ವದಿಸುವುದರಿಂದ ನಾನು ಅವರನ್ನು ಆಶೀರ್ವದಿಸುವೆನು” ಎಂದನು.
IRVKN ಹೀಗೆ ಅವರು ಇಸ್ರಾಯೇಲರನ್ನು ಕುರಿತು ನನ್ನ ಹೆಸರನ್ನು ಉಚ್ಚರಿಸುವಾಗ ನಾನು ಅವರನ್ನು ಆಶೀರ್ವದಿಸುವೆನು.” PE