Bible Versions
Bible Books

Numbers 7:1 (ERVEN) Easy to Read - English

Versions

KNV   ಮೋಶೆಯು ಗುಡಾರವನ್ನು ನಿಲ್ಲಿಸಿಅಭಿಷೇಕಿಸಿ ಪರಿಶುದ್ಧ ಮಾಡಿದ ದಿನದಲ್ಲಿ ವಸ್ತುಗಳನ್ನೂ ಬಲಿಪೀಠವನ್ನೂ ಅದರ ಎಲ್ಲಾ ವಸ್ತು ಗಳನ್ನೂ ಅಭಿಷೇಕಿಸಿ ಪರಿಶುದ್ಧಮಾಡಿದ ಮೇಲೆ ಆದದ್ದೇನಂದರೆ--
ERVKN   ಶೆ ಪವಿತ್ರಗುಡಾರದ ನಿರ್ಮಾಣ ಕಾರ್ಯವನ್ನು ಪೂರ್ಣಗೊಳಿದ ಮೇಲೆ ಅದನ್ನು ಅದರ ವಸ್ತುಗಳೊಡನೆ, ಯಜ್ಞವೇದಿಕೆಯೊಡನೆ ಮತ್ತು ಅದರ ಎಲ್ಲಾ ಉಪಕರಣಗಳೊಡನೆ ಯೆಹೋವನಿಗಾಗಿ ಅಭಿಷೇಕಿಸಿ ಪ್ರತಿಷ್ಠಿಸಿದನು. ಇವು ಯೆಹೋವನ ಆರಾಧನೆಗಾಗಿ ಮಾತ್ರ ಉಪಯೋಗಿಸಲ್ಪಡುತ್ತವೆಂದು ಹೀಗೆ ಪ್ರತ್ಯೇಕಿಸಲ್ಪಟ್ಟವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us