Bible Versions
Bible Books

Numbers 7:3 (ERVEN) Easy to Read - English

Versions

KNV   ಅವರು ಕರ್ತನ ಎದುರಿನಲ್ಲಿ ತಂದ ಅರ್ಪಣೆ ಏನಂದರೆ--ಆರು ಕಮಾನು ಬಂಡಿ ಗಳೂ ಹನ್ನೆರಡು ಎತ್ತುಗಳೂ ಪ್ರಧಾನರಲ್ಲಿ ಇಬ್ಬರಿಗೆ ಒಂದು ಬಂಡಿಯನ್ನೂ, ಒಬ್ಬೊಬ್ಬನಿಗೆ ಒಂದೊಂದು ಎತ್ತನ್ನೂ ಅವರು ಗುಡಾರದ ಮುಂದೆ ತಂದರು.
ERVKN   ಗೋತ್ರ ಪ್ರಧಾನರು ಮುಂದೆ ಬಂದು, ತಮ್ಮ ಕಾಣಿಕೆಗಳನ್ನು ಸಮರ್ಪಿಸಿದರು. ಇಬ್ಬಿಬ್ಬರು ಆರು ಕಮಾನು ಬಂಡಿಗಳನ್ನೂ ಅವುಗಳನ್ನು ಎಳೆಯುವುದಕ್ಕೆ ಆರು ಜೊತೆ ಎತ್ತುಗಳನ್ನೂ ಕೊಟ್ಟರು. ಪ್ರಧಾನರು ಇವುಗಳನ್ನು ಪವಿತ್ರಗುಡಾರದಲ್ಲಿ ಯೆಹೋವನಿಗೆ ಒಪ್ಪಿಸಿದರು.
IRVKN   ಅವರು ಆರು ಕಮಾನು ಬಂಡಿಯನ್ನೂ ಮತ್ತು ಹನ್ನೆರಡು ಎತ್ತುಗಳನ್ನೂ ಯೆಹೋವನ ಸನ್ನಿಧಿಗೆ ಕಾಣಿಕೆಯಾಗಿ ತಂದರು. ನಾಯಕರಾದ ಇಬ್ಬರಿಬ್ಬರೂ ಒಂದು ಕಮಾನು ಬಂಡಿಯನ್ನೂ, ಪ್ರತಿ ನಾಯಕನು ಒಂದು ಜೋಡಿ ಎತ್ತನ್ನೂ, ದೇವದರ್ಶನ ಗುಡಾರದ ಮುಂದೆ ತಂದರು. ಹೀಗೆ ಆರು ಜೊತೆ ಬಂಡಿ ಆರು ಜೊತೆ ಎತ್ತುಗಳನ್ನು ತಂದು ಅರ್ಪಿಸಿದರು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us